Categories: Wild Life

ನಿಷೇಧಿತ ವಲಯದಲ್ಲಿ ಲಾರಿ ಡಿಕ್ಕಿ: ಕಾಡಾನೆ ಸಾವು

ಲಾರಿ ಡಿಕ್ಕಿ ಹೊಡೆದು ಕಾಡಾನೆ ಮೃತಪಟ್ಟಿದ್ದು, ಈ ಘಟನೆ ಬಂಡಿಪುರ ಅಭಯಾರಣ್ಯದ ಮೂಲಕ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ 766ರಲ್ಲಿ ಮಂಗಳವಾರ ರಾತ್ರಿ ನಡೆದಿದೆ.

ಅಭಯಾರಣ್ಯದಲ್ಲಿ ರಾತ್ರಿ 9ರಿಂದ ಬೆಳಿಗ್ಗೆ 6ರ ವರೆಗೆ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ.

ಆದರೆ ಈ ನಿಯಮ ಮೀರಿ ನಿನ್ನೆ ರಾತ್ರಿ 9.15ರ ಸುಮಾರಿನಲ್ಲಿ ಕೇರಳದಿಂದ ಕರ್ನಾಟಕದತ್ತ ಬಂದ ಸರಕು ಸಾಗಣೆ ಲಾರಿ ಮದ್ದೂರು ವಲಯ ವ್ಯಾಪ್ತಿಯಲ್ಲಿ ರಸ್ತೆ ದಾಟುತ್ತಿದ್ದ 12 ವರ್ಷದ ಹೆಣ್ಣಾನೆಗೆ ಡಿಕ್ಕಿ ಹೊಡೆದಿದ್ದು, ಸ್ಥಳದಲ್ಲೇ ಆನೆ ಮೃತಪಟ್ಟಿದೆ.

ಈ ಪ್ರಕರಣ ಸಂಬಂಧ ಲಾರಿ ಸಮೇತ ಚಾಲಕ ಮತ್ತು ಸಹಾಯಕನನ್ನು ಬಂಧಿಸಲಾಗಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

Jyoti Patil

Recent Posts

ಕತ್ತೆ ಸಾಕಾಣಿಕೆಯಲ್ಲಿ ದುಪ್ಪಟ್ಟು ಆದಾಯ

ಕತ್ತೆಗೂ ಈಗ ಬೇಡಿಕೆ ಬಂದಿದೆ. ಕತ್ತೆ ಎಂದು ಬೈಯುವಾಗ ಒಮ್ಮೆ ಅಲೋಚಿಸಬೇಕಿದೆ. ಕೃಷಿಯಲ್ಲಿ ನಡೆಯುತ್ತಿರುವ ಪ್ರಯೋಗಗಳು ಹೊಸ ಅವಕಾಶಗಳನ್ನು ಸೃಷ್ಟಿ…

2 months ago

ಉದ್ಯಮ ಶುರುಮಾಡಲು ಹೆಣ್ಮಕ್ಕಳಿಗೆ ಸಿಗುತ್ತೆ ₹ 3 ಲಕ್ಷ ಬಡ್ಡಿ ರಹಿತ ಸಾಲ: ಇಂದೆ ಅರ್ಜಿ ಸಲ್ಲಿಸಿ

ಹೆಣ್ಣುಮಕ್ಕಳಲ್ಲಿ ಉದ್ಯಮಶೀಲತೆ ಹೆಚ್ಚಿಸಲು, ಅವರನ್ನು ಸ್ವಾವಲಂಬಿಗಳನ್ನಾಗಿ ಮಾಡಲು ಕೇಂದ್ರ ಸರ್ಕಾರದ ಮಹಿಳಾ ಅಭಿವೃದ್ಧಿ ನಿಗಮ 'ಉದ್ಯೋಗಿನಿ ಯೋಜನೆ' (ಉದ್ಯೋಗಿನಿ ಸ್ಕೀಮ್)…

1 year ago

KSRTC: FDA, SDA, ಸಹಾಯಕ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ನೌಕರರ ಕ್ರೆಡಿಟ್ ಸಹಕಾರ ಸಂಘ ನಿಯಮಿತವು, ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ ಬಿಡುಗಡೆ…

1 year ago

ನಿತ್ಯ ಬೆಳ್ಳುಳ್ಳಿ ಸೇವಿಸುವುದರಿಂದ ಉಂಟಾಗುವ ಆರೋಗ್ಯ ಪ್ರಯೋಜನಗಳು

ಬೆಳ್ಳುಳ್ಳಿ ನಮ್ಮ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಹಲವು ವಿಧದ ಔಷಧೀಯ ಗುಣಗಳೂ ಇದರಲ್ಲಿ ಕಂಡುಬರುತ್ತವೆ. ಆಹಾರದ ರುಚಿಯನ್ನು…

1 year ago

ಸ್ಯಾಂಡಲ್ ವುಡ್ ಕ್ಯೂಡ್ ಜೋಡಿ ಸಿಂಹಪ್ರಿಯ ಅರಿಶಿನ ಶಾಸ್ತ್ರದ ಫೋಟೋಸ್

ಸ್ಯಾಂಡಲ್​ವುಡ್​​ ಕ್ಯೂಡ್​ ಜೋಡಿಗಳಲ್ಲಿ ಒಂದಾದ ಸಿಂಹಪ್ರಿಯರ ಕಲ್ಯಾಣಕ್ಕೆ ಮುಹೂರ್ತ ಕೌಂಟ್‌ಡೌನ್ ಶುರುವಾಗಿದ್ದು, ಇಂದು ಅರಿಶಿನ ಶಾಸ್ತ್ರ ನೆರವೇರಿದೆ. ಅರಿಶಿನ ಶಾಸ್ತ್ರದ…

1 year ago

ಖಾಕಿ ಕಣ್ತಪ್ಪಿಸಲು 20kg ತೂಕ ಇಳಿಸಿದ್ದ ಕಳ್ಳ: ಕನ್ಫ್ಯೂಸ್ ಆದ ಪೊಲೀಸ್ರು ಮುಂದೆನಾಯ್ತು..?

ಬೆಂಗಳೂರು: ಸಿನಿಮಾಗಾಗಿ ತೂಕ ಇಳಿಸುವುದು, ಪಿಟ್ ಆಗಿ ಕಾಣಿಸಲು ವರ್ಕ್ ಔಟ್ ಮಾಡಿ ಸಣ್ಣ ಆಗೋದು ಇವೆಲ್ಲ ಕಾಮನ್. ಆದ್ರೆ,…

1 year ago