Categories: News

ಸ್ಯಾಂಡಲ್ ವುಡ್ ಕ್ಯೂಡ್ ಜೋಡಿ ಸಿಂಹಪ್ರಿಯ ಅರಿಶಿನ ಶಾಸ್ತ್ರದ ಫೋಟೋಸ್

ಸ್ಯಾಂಡಲ್​ವುಡ್​​ ಕ್ಯೂಡ್​ ಜೋಡಿಗಳಲ್ಲಿ ಒಂದಾದ ಸಿಂಹಪ್ರಿಯರ ಕಲ್ಯಾಣಕ್ಕೆ ಮುಹೂರ್ತ ಕೌಂಟ್‌ಡೌನ್ ಶುರುವಾಗಿದ್ದು, ಇಂದು ಅರಿಶಿನ ಶಾಸ್ತ್ರ ನೆರವೇರಿದೆ.

ಅರಿಶಿನ ಶಾಸ್ತ್ರದ ಫೋಟೋಗಳನ್ನು ನಟ ವಸಿಷ್ಠ ಸಿಂಹ ಹಾಗೂ ನಟಿ ಹರಿಪ್ರಿಯ ಜೋಡಿ ತಮ್ಮ ಸೋಶಿಯಲ್ ​ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

2022 ಡಿಸೆಂಬರ್ 3 ರಂದು ಸಿಂಪಲ್ ಆಗಿ ಎಂಗೇಜ್ ಆಗಿದ್ದ ಸಿಂಹಪ್ರಿಯ ಜೋಡಿ ನಾಳೆ ಮೈಸೂರಿನ ಸಚ್ಚಿದಾನಂದ ಕಲ್ಯಾಣ ಮಂಟಪದಲ್ಲಿ ಸಪ್ತಪದಿ ತುಳಿಯಲಿದ್ದಾರೆ.

Jyoti Patil

Recent Posts

ರೈತನ ಬಾಳಲ್ಲಿ ಜೀವಜಲ ತುಂಬಿದ ರಿಂಗ್ ಮಾಸ್ಟರ್ ನರೇಗಾ

ಉತ್ತರ ಕನ್ನಡಅಂಗೈ ಅಗಲದ ಭೂಮಿಯಲ್ಲಿ ಬೆರಳ ಗಾತ್ರ ನೀರುಕ್ಕುವ ಕೊಳವೆ ಬಾವಿ, ಅದನ್ನೇ ನಂಬಿ ನೆಟ್ಟ ಅಡಿಕೆ ಸಸಿ, ಸತತ…

9 months ago

PMAY: ಪ್ರಧಾನ ಮಂತ್ರಿ ಆವಾಸ ಯೋಜನೆಗೆ ಅರ್ಜಿ

PMAYG ಪ್ರಧಾನ ಮಂತ್ರಿ ಆವಾಸ ಯೋಜನೆ. ಸರಕಾರಿ ಯೋಜನೆಯಡಿ ಮನೆ ಪಡೆಯಬೇಕು. ಸ್ವಂತ ಮನೆ House ಹೊಂದಬೇಕು ಎನ್ನುವವರಿಗೆ ಪ್ರಧಾನಿ…

2 years ago

ಬ್ಯೂಟಿ ಪಾರ್ಲರ್ ನಿರ್ವಹಣೆ ಉಚಿತ ತರಬೇತಿ

ಗ್ರಾಮೀಣಾಭಿವೃದ್ಧಿ ಹಾಗೂ ಸ್ವ ಉದ್ಯೋಗ ತರಬೇತಿ ಸಂಸ್ಥೆ(ರುಡ್ ಸೆಟ್ ಸಂಸ್ಥೆ) ವತಿಯಿಂದ ರಾಜ್ಯದ ಎಲ್ಲಾ ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿನ ವಿದ್ಯಾವಂತ…

2 years ago

ಕತ್ತೆ ಸಾಕಾಣಿಕೆಯಲ್ಲಿ ದುಪ್ಪಟ್ಟು ಆದಾಯ

ಕತ್ತೆಗೂ ಈಗ ಬೇಡಿಕೆ ಬಂದಿದೆ. ಕತ್ತೆ ಎಂದು ಬೈಯುವಾಗ ಒಮ್ಮೆ ಅಲೋಚಿಸಬೇಕಿದೆ. ಕೃಷಿಯಲ್ಲಿ ನಡೆಯುತ್ತಿರುವ ಪ್ರಯೋಗಗಳು ಹೊಸ ಅವಕಾಶಗಳನ್ನು ಸೃಷ್ಟಿ…

3 years ago

ಉದ್ಯಮ ಶುರುಮಾಡಲು ಹೆಣ್ಮಕ್ಕಳಿಗೆ ಸಿಗುತ್ತೆ ₹ 3 ಲಕ್ಷ ಬಡ್ಡಿ ರಹಿತ ಸಾಲ: ಇಂದೆ ಅರ್ಜಿ ಸಲ್ಲಿಸಿ

ಹೆಣ್ಣುಮಕ್ಕಳಲ್ಲಿ ಉದ್ಯಮಶೀಲತೆ ಹೆಚ್ಚಿಸಲು, ಅವರನ್ನು ಸ್ವಾವಲಂಬಿಗಳನ್ನಾಗಿ ಮಾಡಲು ಕೇಂದ್ರ ಸರ್ಕಾರದ ಮಹಿಳಾ ಅಭಿವೃದ್ಧಿ ನಿಗಮ 'ಉದ್ಯೋಗಿನಿ ಯೋಜನೆ' (ಉದ್ಯೋಗಿನಿ ಸ್ಕೀಮ್)…

4 years ago

KSRTC: FDA, SDA, ಸಹಾಯಕ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ನೌಕರರ ಕ್ರೆಡಿಟ್ ಸಹಕಾರ ಸಂಘ ನಿಯಮಿತವು, ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ ಬಿಡುಗಡೆ…

4 years ago