ಜಿಲ್ಲಾ ಪಂಚಾಯಿತಿ ಹೊಸ ನೇಮಕಾತಿ

ಜಿಲ್ಲಾ ಪಂಚಾಯಿತಿ ಹೊಸ ನೇಮಕಾತಿ

ಕರ್ನಾಟಕ ರಾಜ್ಯ ಸರಕಾರದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ವ್ಯಾಪ್ತಿಯಲ್ಲಿರುವ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ ಸಮಾಲೋಚಕ ಹುದ್ದೆಗಳನ್ನು ಭರ್ತಿ ಮಾಡಲು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಈ ಮೇಲಿನ ಹುದ್ದೆಗಳಿಗೆ ಆಸಕ್ತಿ ಇರುವವರು ಜುಲೈ 5, 2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. 45 ವರ್ಷ ವಯೋಮಿತಿ ಒಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಸಮಾಲೋಚಕ ಹುದ್ದೆಗಳಿಗೆ ಆಯ್ಕೆಯಾದ ಅರ್ಹ ಅಭ್ಯರ್ಥಿಗಳಿಗೆ ತಿಂಗಳಿಗೆ 22,೦೦೦ ರೂ. ದಿಂದ 25,೦೦೦ ರೂ.ಗಳ ವರೆಗೆ ವೇತನ ನೀಡಲಾಗುತ್ತದೆ.

ಅರ್ಜಿ ಸಲ್ಲಿಸಲು ನೀಲಿ ಲಿಂಕ್ ಮೇಲೆ ಒತ್ತಿ

8th Class Job
10th Class Job
PUC Job
Railway Job
Banking Job

ಅರ್ಜಿ ಸಲ್ಲಿಕೆ ಹೇಗೆ?

ಆಸಕ್ತ ಅಭ್ಯರ್ಥಿಗಳು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕೃತ ವೆಬ್‌ಸೈಟ್ https://rdpr.karnataka.gov.in/ ಗೆ ಭೇಟಿ ನೀಡಬೇಕು.

ಅಲ್ಲಿ ನೀಡಲಾಗಿರುವ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಮಾಹಿತಿ ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಗೆ ಸಲ್ಲಿಸಬೇಕು.

ಅರ್ಜಿ ಸಲ್ಲಿಸುವ ವಿಳಾಸ

ಆಯುಕ್ತರು,
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ,
2ನೇ ಮಹಡಿ,
ಕೆ.ಹೆಚ್.ಬಿ ಕಟ್ಟಡ,
ಕಾವೇರಿ ಭವನ,
ಕೆ.ಜಿ.ರಸ್ತೆ, ಬೆಂಗಳೂರು 5600 009.

ವಿದ್ಯಾರ್ಹತೆ ಏನು?

ಎಂಸಿಎ/ ಎಂಎಸ್ಸಿ/ ಬಿಇ/ ಪೋಸ್ಟ್ ಗ್ರಾಜುಯೇಟ್ ಪದವಿ/ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ಅರ್ಜಿ ಸಲ್ಲಿಸಲು ಕೊನೆ ದಿನ:

ಅಭ್ಯರ್ಥಿಗಳು ಜುಲೈ 5, 2021ರ ಸಂಜೆ 5:30ರೊಳಗೆ ಅರ್ಜಿಯನ್ನು ಸಲ್ಲಿಸಬೇಕು. ನಂತರ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ.

ಹೆಚ್ಚಿನ ಮಾಹಿತಿಗೆ ಅಧಿಸೂಚನೆ ಪ್ರತಿ ನೋಡಿ.

ಅರ್ಜಿ ಸಲ್ಲಿಸಲು ನೀಲಿ ಲಿಂಕ್ ಮೇಲೆ ಒತ್ತಿ

Apply 8th Class Job
Apply 10th Class Job
Apply PUC Job
Apply Railway Job
Apply Banking Job

Leave a reply

Your email address will not be published. Required fields are marked *