ಗ್ರಾಮ ಸಹಾಯಕ ಹುದ್ದೆಗೆ ಅರ್ಜಿ ಆಹ್ವಾನ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ವ್ಯಾಪ್ತಿಯಲ್ಲಿ ಗ್ರಾಮ ಪಂಚಾಯ್ತಿ ಮಟ್ಟದ ಗ್ರಾಮ ಸಹಾಯಕ ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ.

ಆಸಕ್ತರು ಈ ಕೆಳಗಿನ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಸ್ಥಳೀಯರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ.

ನೀಲಿ ಲಿಂಕ್ ಮೇಲೆ ಒತ್ತಿ

8th Class Job
10th Class Job
PUC Job
Railway Job
Banking Job

ಅರ್ಹತೆ ಏನು?

ಗ್ರಾಮ ಸಹಾಯಕ ಹುದ್ದೆಗೆ ಅರ್ಜಿ ಸಲ್ಲಿಸುವವರು ಕನಿಷ್ಠ 25 ವರ್ಷ ವಯಸ್ಸಾಗಿರಬೇಕು. ಓದಲು, ಬರೆಯಲು ಬರು ಬರುವಂತಹ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಎಲ್ಲಿ ನೇಮಕಾತಿ?

ಚಿಕ್ಕಮಗಳೂರು ಜಿಲ್ಲೆಯ ನರಸಿಂಹಾರಾಜಪುರ ತಾಲ್ಲೂಕು ಕಸಬಾ ಹೋಬಳಿಯ ಬಡಗಬೈಲು ಮತ್ತು ಕಡಹಿನಬೈಲು ವೃತ್ತ ಹಾಗೂ ಬಾಳೆಹೊನ್ನೂರು ಹೋಬಳಿಯ ಮೇಗರಮಕ್ಕಿ, ಬಾಳೆ, ಕಾನೂರು, ಕಟ್ಟಿನಮನೆ ಕಂದಾಯ ವೃತ್ತಗಳಲ್ಲಿ ಒಟ್ಟು 6 ಗ್ರಾಮ ಸಹಾಯಕರ ಹುದ್ದೆಗಳು ಖಾಲಿ ಇವೆ.

ಅರ್ಜಿ ಸಲ್ಲಿಕೆ

ಆಸಕ್ತ ಅಭ್ಯರ್ಥಿಗಳು ಜೂನ್ 3೦, 2021 ರ ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ನರಸಿಂಹಾರಾಜಪುರ ತಾಲ್ಲೂಕು ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ನರಸಿಂಹಾರಾಜಪುರ ತಾಲ್ಲೂಕಿನ ತಹಸೀಲ್ದಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನೀಲಿ ಲಿಂಕ್ ಮೇಲೆ ಒತ್ತಿ

Apply 8th Class Job
Apply 10th Class Job
Apply PUC Job
Apply Railway Job
Apply Banking Job

admin

View Comments

Recent Posts

ರೈತನ ಬಾಳಲ್ಲಿ ಜೀವಜಲ ತುಂಬಿದ ರಿಂಗ್ ಮಾಸ್ಟರ್ ನರೇಗಾ

ಉತ್ತರ ಕನ್ನಡಅಂಗೈ ಅಗಲದ ಭೂಮಿಯಲ್ಲಿ ಬೆರಳ ಗಾತ್ರ ನೀರುಕ್ಕುವ ಕೊಳವೆ ಬಾವಿ, ಅದನ್ನೇ ನಂಬಿ ನೆಟ್ಟ ಅಡಿಕೆ ಸಸಿ, ಸತತ…

4 months ago

PMAY: ಪ್ರಧಾನ ಮಂತ್ರಿ ಆವಾಸ ಯೋಜನೆಗೆ ಅರ್ಜಿ

PMAYG ಪ್ರಧಾನ ಮಂತ್ರಿ ಆವಾಸ ಯೋಜನೆ. ಸರಕಾರಿ ಯೋಜನೆಯಡಿ ಮನೆ ಪಡೆಯಬೇಕು. ಸ್ವಂತ ಮನೆ House ಹೊಂದಬೇಕು ಎನ್ನುವವರಿಗೆ ಪ್ರಧಾನಿ…

1 year ago

ಬ್ಯೂಟಿ ಪಾರ್ಲರ್ ನಿರ್ವಹಣೆ ಉಚಿತ ತರಬೇತಿ

ಗ್ರಾಮೀಣಾಭಿವೃದ್ಧಿ ಹಾಗೂ ಸ್ವ ಉದ್ಯೋಗ ತರಬೇತಿ ಸಂಸ್ಥೆ(ರುಡ್ ಸೆಟ್ ಸಂಸ್ಥೆ) ವತಿಯಿಂದ ರಾಜ್ಯದ ಎಲ್ಲಾ ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿನ ವಿದ್ಯಾವಂತ…

2 years ago

ಕತ್ತೆ ಸಾಕಾಣಿಕೆಯಲ್ಲಿ ದುಪ್ಪಟ್ಟು ಆದಾಯ

ಕತ್ತೆಗೂ ಈಗ ಬೇಡಿಕೆ ಬಂದಿದೆ. ಕತ್ತೆ ಎಂದು ಬೈಯುವಾಗ ಒಮ್ಮೆ ಅಲೋಚಿಸಬೇಕಿದೆ. ಕೃಷಿಯಲ್ಲಿ ನಡೆಯುತ್ತಿರುವ ಪ್ರಯೋಗಗಳು ಹೊಸ ಅವಕಾಶಗಳನ್ನು ಸೃಷ್ಟಿ…

2 years ago

ಉದ್ಯಮ ಶುರುಮಾಡಲು ಹೆಣ್ಮಕ್ಕಳಿಗೆ ಸಿಗುತ್ತೆ ₹ 3 ಲಕ್ಷ ಬಡ್ಡಿ ರಹಿತ ಸಾಲ: ಇಂದೆ ಅರ್ಜಿ ಸಲ್ಲಿಸಿ

ಹೆಣ್ಣುಮಕ್ಕಳಲ್ಲಿ ಉದ್ಯಮಶೀಲತೆ ಹೆಚ್ಚಿಸಲು, ಅವರನ್ನು ಸ್ವಾವಲಂಬಿಗಳನ್ನಾಗಿ ಮಾಡಲು ಕೇಂದ್ರ ಸರ್ಕಾರದ ಮಹಿಳಾ ಅಭಿವೃದ್ಧಿ ನಿಗಮ 'ಉದ್ಯೋಗಿನಿ ಯೋಜನೆ' (ಉದ್ಯೋಗಿನಿ ಸ್ಕೀಮ್)…

3 years ago

KSRTC: FDA, SDA, ಸಹಾಯಕ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ನೌಕರರ ಕ್ರೆಡಿಟ್ ಸಹಕಾರ ಸಂಘ ನಿಯಮಿತವು, ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ ಬಿಡುಗಡೆ…

3 years ago