HAL Recruitment 2022. ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ ಫೈರ್‌ಮ್ಯಾನ್ ಮತ್ತು ಸೆಕ್ಯುರಿಟಿ ಗಾರ್ಡ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿನಿದೆ. ಆಸಕ್ತರು ಇಲ್ಲಿನ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ಅರ್ಜಿ ಹಾಕಬಹುದು.

ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ನವೆಂಬರ್ 7, 2022ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಅಭ್ಯರ್ಥಿಗಳು ಕೊನೆ ದಿನಾಂಕದ ವರೆಗೆ ಕಾಯ್ದೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ವಿವರಗಳಿಗೆ ನೋಟಿಪಿಕೇಶನ್ ಓದಬಹುದು.

APPLY: ಜಿಆರ್‌ಟಿ ಜುವೆಲರ‍್ಸ್ ನೇರ ನೇಮಕಾತಿ

Hindustan Aeronautics Ltd (HAL) Recruitment 2022

HAL Recruitment ವಿದ್ಯಾರ್ಹತೆ: ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ ಫೈರ್‌ಮ್ಯಾನ್ ಮತ್ತು ಸೆಕ್ಯುರಿಟಿ ಗಾರ್ಡ್ ಹುದ್ದೆಗಳಿಗೆ 10ನೇ ತರಗತಿ, ಐಟಿಐ ಮತ್ತು 12ನೇ ತರಗತಿ ವಿದ್ಯಾರ್ಹತೆ ಹೊಂದಿರಬೇಕು. ಅಧಿಸೂಚನೆ ಓದಿ ಯೋಗ್ಯ ಹುದ್ದೆಗೆ ಅರ್ಜಿ ಹಾಕಬಹುದು.

HAL Recruitment ವಯೋಮಿತಿ: ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ ಫೈರ್‌ಮ್ಯಾನ್ ಮತ್ತು ಸೆಕ್ಯುರಿಟಿ ಗಾರ್ಡ್ ಹುದ್ದೆಗಳಿಗೆ ಅರ್ಜಿ ಹಾಕಲು ಆಸಕ್ತಿ ಇರುವ ಅಭ್ಯರ್ಥಿಗಳು ಕನಿಷ್ಠ 18 ವರ್ಷದಿಂದ ಗರಿಷ್ಠ 28 ವರ್ಷದೊಳಗಿರಬೇಕು. ಆಯಾ ವರ್ಗಗಳಿಗೆ ಅನುಸಾರವಾಗಿ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ವಿನಿಯಾತಿ ಸಿಗಲಿದೆ.

HAL Recruitment ವೇತನ: ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿಯ ಫೈರ್‌ಮ್ಯಾನ್ ಮತ್ತು ಸೆಕ್ಯುರಿಟಿ ಗಾರ್ಡ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ಇಪ್ಪತ್ತೊಂದು ಸಾವಿರ (21,000) ರೂಪಾಯಿ ವರೆಗೆ ವೇತನ ನೀಡಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

HAL Recruitment ಅರ್ಜಿ ಶುಲ್ಕ: ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ ಫೈರ್‌ಮ್ಯಾನ್ ಮತ್ತು ಸೆಕ್ಯುರಿಟಿ ಗಾರ್ಡ್ ಹುದ್ದೆಗಳಿಗೆ ಅಭ್ಯರ್ಥಿಗಳು ಅರ್ಜಿ ಶುಲ್ಕ ಪಾವತಿಸಬೇಕಾಗುತ್ತದೆ. ಅದರ ವಿವರವನ್ನು ನೋಟಿಪಿಕೇಶನ್‌ನಲ್ಲಿ ಓದಬಹುದು.

HAL Recruitment ಅರ್ಜಿ ಸಲ್ಲಿಕೆ: ಅಭ್ಯರ್ಥಿಗಳು ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ ಅಧಿಕೃತ ವೆಬ್‌ಸೈಟ್ https://hal-india.co.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

HAL Recruitment ಅರ್ಜಿ ಸಲ್ಲಿಕೆ ದಿನಾಂಕ: ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ ಫೈರ್‌ಮ್ಯಾನ್ ಮತ್ತು ಸೆಕ್ಯುರಿಟಿ ಗಾರ್ಡ್ ಹುದ್ದೆಗಳಿಗೆ ಅಭ್ಯರ್ಥಿಗಳು ನವೆಂಬರ್ 7, 2022ರಿಂದ ನವೆಂಬರ್ 16, 2022ರೊಳಗೆ ಅರ್ಜಿ ಸಲ್ಲಿಸಬೇಕು.

APPLY: ಜಿಆರ್‌ಟಿ ಜುವೆಲರ‍್ಸ್ ನೇರ ನೇಮಕಾತಿ

———–