Category: Wild Life

ನಿಷೇಧಿತ ವಲಯದಲ್ಲಿ ಲಾರಿ ಡಿಕ್ಕಿ: ಕಾಡಾನೆ ಸಾವು

ಲಾರಿ ಡಿಕ್ಕಿ ಹೊಡೆದು ಕಾಡಾನೆ ಮೃತಪಟ್ಟಿದ್ದು, ಈ ಘಟನೆ ಬಂಡಿಪುರ ಅಭಯಾರಣ್ಯದ ಮೂಲಕ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ 766ರಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಅಭಯಾರಣ್ಯದಲ್ಲಿ ರಾತ್ರಿ 9ರಿಂದ ಬೆಳಿಗ್ಗೆ 6ರ ವರೆಗೆ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಆದರೆ ಈ ನಿಯಮ...

Read More
Loading