ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ 2021-22ನೇ ಸಾಲಿನ ಸಮಗ್ರ ಶಿಕ್ಷಣ ಕರ್ನಾಟಕ ಅಭಿಯಾನದಡಿಯಲ್ಲಿ ಸಮನ್ವಯ ಶಿಕ್ಷಕರ ಕಾರ್ಯಕ್ರಮದ ಅನುಷ್ಠಾನಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಬಿ.ಆರ್.ಸಿ. ಕೇಂದ್ರಗಳಲ್ಲಿ ಖಾಲಿ ಇರುವ ಸರಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರು ಹಾಗೂ ನೇರ ಗುತ್ತಿಗೆಯಡಿ ತಾತ್ಕಾಲಿಕವಾಗಿ ಕರ್ತವ್ಯ ನಿರ್ವಹಿಸಲು ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ನೀಲಿ ಲಿಂಕ್ ಮೇಲೆ ಒತ್ತಿ

8th Class Job
10th Class Job
PUC Job
Railway Job
Banking Job

ಸಮನ್ವಯ ಶಿಕ್ಷಣದಲ್ಲಿ ಡಿ.ಎಡ್/ಬಿ.ಎಡ್ (ವಿಶೇಷ) ವಿದ್ಯಾರ್ಹತೆ ಹೊಂದಿರುವ ಅರ್ಹ ಆಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಬೀದರ ಉಪನಿರ್ದೇಶಕರಾದ ಗಂಗಣ್ಣ ಸ್ವಾಮಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆಸಕ್ತ ಆಭ್ಯರ್ಥಿಗಳು ಅಗತ್ಯ ಅರ್ಹ ವಿದ್ಯಾರ್ಹತೆಗಳ ಮೂಲ ದಾಖಲೆಗಳೊಂದಿಗೆ ಉಪನಿರ್ದೇಶಕರು(ಆಡಳಿತ), ಸಾರ್ವಜನಿಕ ಶಿಕ್ಷಣ ಇಲಾಖೆ, ಬೀದರ ಇವರಿಗೆ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ:

ಆಯಾ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳು/ಕ್ಷೇತ್ರ ಸಮನ್ವಯಾಧಿಕಾರಿಗಳು, ಮತ್ತು ಜಿಲ್ಲಾ ಯೋಜನಾ ಉಪಸಮನ್ವಯಾಧಿಕಾರಿಗಳು, ಸಮಗ್ರ ಶಿಕ್ಷಣ ಕರ್ನಾಟಕ, ಬೀದರ ಇವರನ್ನು ಸಂಪರ್ಕಿಸಬಹುದೆಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನೀಲಿ ಲಿಂಕ್ ಮೇಲೆ ಒತ್ತಿ

Apply 8th Class Job
Apply 10th Class Job
Apply PUC Job
Apply Railway Job
Apply Banking Job