ಹೊಲದಲ್ಲಿ ಮರ ಬೆಳೆಸಿ 40 ಸಾವಿರ ರೂ.ವರೆಗೆ ಪ್ರೋತ್ಸಾಹ ಪಡೆಯಿರಿ

ಹೊಲಗಳಲ್ಲಿ ಆಹಾರ, ವಾಣಿಜ್ಯ ಬೆಳೆ ಜತೆಯಲ್ಲಿಯೇ ಅರಣ್ಯ ಕೃಷಿ ಮಾಡಿದರೆ ಸರಕಾರವೇ ಹಣ ಕೊಡುತ್ತದೆ. ಅರಣ್ಯ ಇಲಾಖೆಯಲ್ಲಿ ಅಂಥದ್ದೊಂದು ಯೋಜನೆ ಜಾರಿ ಇದೆ. ರೈತರು ಹೊಲ ಅಥವಾ ಹೊಲಗಳ ಬದುಗಳಲ್ಲಿ ಮರಗಳನ್ನು ಬೆಳೆಸುವ ಮೂಲಕ ಹೊಲದ ಗಡಿಯನ್ನು ಭದ್ರ ಪಡಿಸಿಕೊಳ್ಳುವ ಜತೆಗೆ ಬೋನಸ್ ರೂಪದ ಆದಾಯಕ್ಕೆ ದಾರಿ ಮಾಡಿಕೊಳ್ಳಬಹುದು. ಜತೆಗೆ ಅರಣ್ಯ ಇಲಾಖೆಯಿಂದ 40 ಸಾವಿರ ರೂ. ವರೆಗೆ ಪ್ರೋತ್ಸಾಹಧನ ಪಡೆಯಬಹುದು. ಹಾಗಾಗಿ ನಿಮ್ಮ ಹೊಲಗಳಲ್ಲಿ  ಈ ವರ್ಷ ಅರಣ್ಯ ಗಿಡಗಳನ್ನು ನೆಡುವ ಯೋಜನೆ  ಇದ್ದರೆ ಬೇಗ … Continue reading ಹೊಲದಲ್ಲಿ ಮರ ಬೆಳೆಸಿ 40 ಸಾವಿರ ರೂ.ವರೆಗೆ ಪ್ರೋತ್ಸಾಹ ಪಡೆಯಿರಿ