ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಿಂದ ಗ್ರೂಪ್-ಡಿ ದಲಾಯತರ ಹುದ್ದೆಗೆ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಈ ಕೆಳಗಿನ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ಅರ್ಜಿ ಸಲ್ಲಿಸಬೇಕು.

ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಕಲಬುರಗಿಯಲ್ಲಿ ಖಾಲಿ ಇರುವ ಗ್ರೂಪ್- ಡಿ ಹುದ್ದೆಗೆ ಹೊರಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಅರ್ಜಿ ಸಲ್ಲಿಕೆ ಹೇಗೆ?

ಆಸಕ್ತ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಕಚೇರಿಯಿಂದ ಜೂನ್ 15 ರಿಂದ ಜೂನ್ 30 ರೊಳಗೆ ಪಡೆದು ಖುದ್ದಾಗಿ ಅಥವಾ ಅಂಚೆಯ ಮೂಲಕ ಸಲ್ಲಿಸಬೇಕು.

8th class job
10th class job
PUC job
Railway job
Banking job

ಅರ್ಜಿ ಸಲ್ಲಿಸುವ ವಿಳಾಸ

ಉಪನಿರ್ದೇಶಕರು,
ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ,
ಮಿನಿ ವಿಧಾನಸೌಧ,
ಕಲಬುರಗಿ

ಅರ್ಹತೆ ಏನು?

ಅಭ್ಯರ್ಥಿಗಳು ಮಾಜಿ ಸೈನಿಕರಾಗಿರಬೇಕು
10ನೇ ತರಗತಿ ಪಾಸಾಗಿರಬೇಕು
18 ರಿಂದ 52 ವರ್ಷಗಳ ಒಳಗೆ ಇರಬೇಕು.

ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 03-07-2021

ಹೆಚ್ಚಿನ ಮಾಹಿತಿಗಾಗಿ: 0847 2225003 ದೂರವಾಣಿ ಸಂಖ್ಯೆಗೆ ಸಂಪರ್ಕಿಸಬಹುದು ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.

Apply 8th class job
Apply 10th class job
Apply PUC job
Apply Railway job
Apply Banking job