ಗ್ರೂಪ್- ಡಿ ದಲಾಯತರ ಹುದ್ದೆಗೆ ಅರ್ಜಿ ಆಹ್ವಾನ
ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಿಂದ ಗ್ರೂಪ್-ಡಿ ದಲಾಯತರ ಹುದ್ದೆಗೆ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಈ ಕೆಳಗಿನ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ಅರ್ಜಿ ಸಲ್ಲಿಸಬೇಕು. ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಕಲಬುರಗಿಯಲ್ಲಿ ಖಾಲಿ ಇರುವ ಗ್ರೂಪ್- ಡಿ ಹುದ್ದೆಗೆ ಹೊರಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಅರ್ಜಿ ಸಲ್ಲಿಕೆ ಹೇಗೆ? ಆಸಕ್ತ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು … Continue reading ಗ್ರೂಪ್- ಡಿ ದಲಾಯತರ ಹುದ್ದೆಗೆ ಅರ್ಜಿ ಆಹ್ವಾನ
Copy and paste this URL into your WordPress site to embed
Copy and paste this code into your site to embed