ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ನೇಮಕಾತಿ

ಕರ್ನಾಟಕ ಸರ್ಕಾರ ವೈದ್ಯಕೀಯ ಶಿಕ್ಷಣ ಇಲಾಖೆಯ ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ (ಕಿಮ್ಸ್) ಹುಬ್ಬಳ್ಳಿಯಲ್ಲಿ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಆಸಕ್ತ ಅಭ್ಯರ್ಥಿಗಳನ್ನು ನೇರ ಸಂದರ್ಶನಕ್ಕೆ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬೇಕು. ಜೂನ್ 24, 2021 ರಂದು ನೇರ ಸಂದರ್ಶನ ನಡೆಯಲಿದೆ. ವಿವಿಧ ಹುದ್ದೆಗಳಿಗೆ ಪರೀಕ್ಷೆ ಇಲ್ಲದೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.
ಸಂದರ್ಶನಕ್ಕೆ ಹಾಜರಾಗಬಯಸುವ ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ಕೊಟ್ಟಿರುವ ಪ್ರಕಟಣೆಯನ್ನು ಓದಬಹುದು.
ಅರ್ಜಿ ಸಲ್ಲಿಸಲು ನೀಲಿ ಲಿಂಕ್ ಮೇಲೆ ಒತ್ತಿ
8th Class Job
10th Class Job
PUC Job
Railway Job
Banking Job
ವಿದ್ಯಾರ್ಹತೆ:
ಪ್ರಕಟಣೆಯಲ್ಲಿ ಕೊಟ್ಟಿರುವ ವಿವಿಧ ಹುದ್ದೆಗಳಿಗನುಸಾರ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದು.
ವೇತನ:
ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 4೦,೦೦೦ ರೂ.ದಿಂದ 6೦,೦೦೦ ರೂ.ಗಳ ವರೆಗೆ ವೇತನ ನೀಡಲಾಗುವುದು ಎಂದು ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ ತಿಳಿಸಿದೆ.
ಅರ್ಜಿ ಶುಲ್ಕ:
ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳು 5೦೦/-ರೂ. ಡಿಡಿ ಅನ್ನು ಪಾವತಿಸಬೇಕು.
ಸಂದರ್ಶನದ ವಿವರ:
ಆಸಕ್ತ ಅಭ್ಯರ್ಥಿಗಳು ಜೂನ್ 24, 2021 ರಂದು ಬೆಳಿಗ್ಗೆ 10:30ಕ್ಕೆ ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಪಾಲ್ಗೊಳ್ಳಬಹುದು.

ಅರ್ಜಿ ಸಲ್ಲಿಸಲು ನೀಲಿ ಲಿಂಕ್ ಮೇಲೆ ಒತ್ತಿ
Apply 8th Class Job
Apply 10th Class Job
Apply PUC Job
Apply Railway Job
Apply Banking Job
