ಮಂಡ್ಯ: ಗ್ರಾಮಲೆಕ್ಕಿಗ ಹುದ್ದೆಗೆ ಅರ್ಜಿ ಆಹ್ವಾನ

ಮಂಡ್ಯ: ಗ್ರಾಮಲೆಕ್ಕಿಗ ಹುದ್ದೆಗೆ ಅರ್ಜಿ ಆಹ್ವಾನ

ಮಂಡ್ಯ ಜಿಲ್ಲೆಯಲ್ಲಿ ಖಾಲಿ ಇರುವ ಗ್ರಾಮಲೆಕ್ಕಿಗರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು.

ವಿದ್ಯಾರ್ಹತೆ
– ದ್ವಿತೀಯ ಪಿಯುಸಿ ಅಥವಾ ಸಿಬಿಎಸ್‌ಇ ಅಥವಾ ಐಸಿಎಸ್‌ಇ ನಡೆಸುವ 12ನೇ ತರಗತಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.
– ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
– ವೇತನ ಶ್ರೇಣಿ : 21,000-  42,000 ರೂ.

ಅರ್ಜಿ ಸಲ್ಲಿಸಿ: ಎಸ್ಸೆಸ್ಸೆಲ್ಸಿ, ಪಿಯುಸಿ, ಪದವಿ ಹುದ್ದೆ.

ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 18-03-2020
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 18-04-2020
ಶುಲ್ಕ ಪಾವತಿಸಲು ಕೊನೆ ದಿನಾಂಕ : 22-04-2020

ಆಯ್ಕೆ ಹೇಗೆ?
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಪಿಯುಸಿ ಶೇಕಡ ಅಂಕಗಳ ಆಧಾರದ ಮೇಲೆ ಮೆರಿಟ್ ಲಿಸ್ಟ್‌ ಸಿದ್ಧಪಡಿಸಿ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸಿ: ಎಸ್ಸೆಸ್ಸೆಲ್ಸಿ, ಪಿಯುಸಿ, ಪದವಿ ಹುದ್ದೆ.

ವಯೋಮಿತಿ
ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ಆಗಿರಬೇಕು.
– ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ರ ಅಭ್ಯರ್ಥಿಗಳಿಗೆ 40 ವರ್ಷ ಗರಿಷ್ಠ ವಯೋಮಿತಿ.
– ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 38 ವರ್ಷ ಗರಿಷ್ಠ ವಯೋಮಿತಿ.
– ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 35 ವರ್ಷ ಗರಿಷ್ಠ ವಯೋಮಿತಿ.

ಅರ್ಜಿ ಶುಲ್ಕ
– SC / ST / ಪ್ರವರ್ಗ-1 ರ ಅಭ್ಯರ್ಥಿಗಳಿಗೆ 100 ರೂ.
– ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 200 ರೂ.
– ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 200 ರೂ.

ಅರ್ಜಿ ಸಲ್ಲಿಕೆಗೆ ವೆಬ್‌ ವಿಳಾಸ: mandya-va.kar.nic.in

ನೇಮಕಾತಿ ಅಧಿಸೂಚನೆ ಕ್ಲಿಕ್ ಮಾಡಿ.

Leave a reply

Your email address will not be published. Required fields are marked *