ಕತ್ತೆಗೂ ಈಗ ಬೇಡಿಕೆ ಬಂದಿದೆ. ಕತ್ತೆ ಎಂದು ಬೈಯುವಾಗ ಒಮ್ಮೆ ಅಲೋಚಿಸಬೇಕಿದೆ. ಕೃಷಿಯಲ್ಲಿ ನಡೆಯುತ್ತಿರುವ ಪ್ರಯೋಗಗಳು ಹೊಸ ಅವಕಾಶಗಳನ್ನು ಸೃಷ್ಟಿ ಮಾಡುತ್ತಿವೆ. ಅಂಥದ್ದೇ ಪ್ರಯೋಗದಿಂದ ಕತ್ತೆಗೂ ವಸಂತಕಾಲ…